Category: Articles

News

ಅತ್ತೆ ಸೊಸೆಯರ ಒಗ್ಗಟ್ಟು ಮತ್ತು ಒಬ್ಬಟ್ಟು

ಅತ್ತೆ ಸೊಸೆ ಎಂಬ ನುಡಿಗಟ್ಟು ಜಗಳ, ಮುನಿಸಿಗೆ ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ಶಿಡ್ಲಘಟ್ಟದ ವಾಸವಿ ರಸ್ತೆಯ ಎರಡನೇ ಕ್ರಾಸ್ನಲ್ಲಿರುವ ಅತ್ತೆ ಸೊಸೆಯರಾದ ಮನ್ಮಥಮ್ಮ ಮತ್ತು…

Share

News

ತಾಳೇಗರಿಗಳ ಮೂಲಕ ಬಸವಣ್ಣನ ಮೆಲುಕು

ಹನ್ನೆರಡನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರ ಜೀವನ ಚರಿತ್ರೆಯೆಂದೇ ಪರಿಗಣಿಸುವ ಭೀಮ ಕವಿಯ ‘ಬಸವ ಪುರಾಣ’ ತಾಳೆಗರಿಯ ರೂಪದಲ್ಲಿ ತಾಲ್ಲೂಕಿನಲ್ಲಿ ಕೆಲವಾರು ಮನೆಗಳಲ್ಲಿ ಈಗಲೂ…

Share

News

ಗೋಣಿ ಮರದಲ್ಲಿ ಹಕ್ಕಿಗಳ ಭೋಜನ

ಜನವರಿ, ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಈ ಮರದ ತುಂಬೆಲ್ಲಾ ಬರೀ ಹಣ್ಣುಗಳೇ. ಹಳದಿ ಮತ್ತು ಕೆಂಬಣ್ಣದ ಹಣ್ಣುಗಳು ಎಲ್ಲೋ ಅಪರೂಪಕ್ಕೆಂಬತಿರುವ ಹಸಿರೆಲೆಗಳನ್ನು ಮರೆಮಾಡಿರುತ್ತವೆ.…

Share

News

ವೈವಿಧ್ಯಮಯ ಹೂಗಳ ಮೆರವಣಿಗೆ

ಶಿವರಾತ್ರಿ ಕಳೆಯುತ್ತಿದ್ದಂತೆ ಶಿವಶಿವಾ ಎನ್ನುವಂತೆ ತಾಪಮಾನ ಏರತೊಡಗಿದೆ. ಬೇಸಿಗೆ ಪ್ರಾರಂಭವಾಯಿತು ಎನ್ನುತ್ತಾ ಬಿಸಿಲಿನ ತಾಪಮಾನಕ್ಕೆ ಜನರು ಛತ್ರಿ, ಟೊಪ್ಪಿಗೆಯ ಆಸರೆ ಪಡೆಯುತ್ತಿದ್ದಾರೆ. ಆದರೆ ಋತುಗಳ…

Share

News

ಕುರಿಗಳ ಬಂಡ ತೆಗೆಯುವವರಿಗೆ ಹೆಚ್ಚಿರುವ ಬೇಡಿಕೆ

ಕುರಿ ಉಣ್ಣೆ ತೆಗೆಯುವವರಿಗೆ ಬೇಡಿಕೆ ಹೆಚ್ಚಿದೆ. ಹಿಂದೆ ಕುರಿ ಸಾಕಿರುವವರ ಮನೆಯ ಬಳಿ ಬಂದು ಉಣ್ಣೆಯ ಕಂಬಳಿ ಕೊಟ್ಟು ಕುರಿಗಳ ಬಂಡ(ತುಪ್ಪಳ)ವನ್ನು ತೆಗೆಯುತ್ತಿದ್ದ ಕಸುಬುದಾರರಿದ್ದರು.…

Share

News

ಬರಗಾಲವ ಎದು/(ಹೆದ)ರಿಸಲು ಸಿದ್ಧವಾಗಲಿ ಶಿಡ್ಲಘಟ್ಟ

ಶಿಡ್ಲಘಟ್ಟ - ನಮ್ಮೆಲ್ಲರಿಗೂ ತಿಳಿದಂತೆ ಪ್ರಪಂಚದಲ್ಲಿ ರೇಷ್ಮೆ ಕೃಷಿಗೆ ಹೆಸರುವಾಸಿ, ಇಲ್ಲಿನ ರೇಷ್ಮೆ ಅಕ್ಕ ಪಕ್ಕದ ರಾಜ್ಯಗಳಲ್ಲದೆ ಹೊರ ದೇಶಗಳಿಗೂ ರಫ್ತು ಮಾಡಲಾಗುತ್ತದೆ. ಇಲ್ಲಿನ…

Share

News

ನಾಟಕದ ತಯಾರಿ ಹಿಂದಿನ ಕಥೆ

ನಾಟಕವೊಂದು ಪ್ರದರ್ಶಿತವಾದಾಗ ಗ್ರಾಮಗಳಲ್ಲಿ ನೂರಾರು ಮಂದಿ ಸೇರುತ್ತಾರೆ. ಚಪ್ಪಾಳೆ, ಸಿಳ್ಳೆ ಹೊಡೆದು ನಟರನ್ನು ಪ್ರೋತ್ಸಾಹಿಸುತ್ತಾ ನಾಟಕವನ್ನು ಆಸ್ವಾದಿಸುತ್ತಾರೆ. ಈ ರೀತಿಯ ನಾಟಕವನ್ನು ಪ್ರದರ್ಶಿಸುವುದರ ಹಿಂದೆ…

Share

News

ಸೂಕ್ಷ್ಮ ಹಸ್ತಾಕ್ಷರದಲ್ಲಿ ವೇದ ಮಂತ್ರಗಳು

‘ಅಗ್ನಿಮಿಳೇ ಪುರೋಹಿತಂ...ಯಜ್ಞಸ್ತದೇವಮೃತ್ವಿಜಂ| ಹೊರಾರಂ ರತ್ನಧಾತಮಂ||೧||’ ಮನುಕುಲದ ಅತ್ಯಂತ ಪುರಾತನವಾದ ವೇದಗಳಲ್ಲಿ ಮೊದಲನೆಯದಾದ ಋಗ್ವೇದದ ಮೊಟ್ಟ ಮೊದಲ ಸಾಲು ‘ಅಗ್ನಿದೇವನೇ ನಿನ್ನನ್ನು ಪ್ರಾರ್ಥಿಸುತ್ತಿದ್ದೇವೆ. ಅಂಧಕಾರವನ್ನ ಕರಗಿಸಿ…

Share

News

ನಾರಾಯಣದಾಸರಹಳ್ಳಿಯಲ್ಲಿ ರೂಪುಗೊಳ್ಳುತ್ತಿರುವ ಗಾಂಧೀಜಿ ಪ್ರತಿಮೆಗಳು

ಕೋಲನ್ನಿಡಿದು ಮುನ್ನಡಿಗೆಯಲ್ಲಿರುವ ಗಾಂಧೀಜಿಯ ನೂರಕ್ಕೂ ಹೆಚ್ಚು ಪ್ರತಿಮೆಗಳ ನೆನಪಿನ ಕಾಣಿಕೆಯನ್ನು ಕಳೆದ ಗಾಂಧಿ ಜಯಂತಿಯ ಸಂದರ್ಭದಲ್ಲಿ ಗಣ್ಯರಿಗೆಲ್ಲಾ ಗಾಂಧಿ ಭವನದ ವತಿಯಿಂದ ವಿತರಿಸಲಾಯಿತು. ಈ…

Share

News

ಮಲ್ಲಿಶೆಟ್ಟಿಪುರದಲ್ಲಿ ವಾಸವಾಗಿರುವ ಐದು ನೂರು ವರ್ಷಗಳ ಇತಿಹಾಸವಿರುವ ಪಾಳೇಗಾರರ ವಂಶಸ್ಥರು

ಸುಮಾರು ಐದು ನೂರು ವರ್ಷಗಳ ಇತಿಹಾಸವಿರುವ ಚಿಕ್ಕಬಳ್ಳಾಪುರದ ಪಾಳೇಗಾರರ ವಂಶಸ್ಥರು ತಮ್ಮ ಗತ ಇತಿಹಾಸದ ನೆನಪುಗಳೊಂದಿಗೆ ತಾಲ್ಲೂಕಿನ ಮಲ್ಲಿಶೆಟ್ಟಿಪುರದಲ್ಲಿ ವಾಸಿಸುತ್ತಿದ್ದಾರೆ. ಪಾಳೇಪಟ್ಟಿನ ನೆನಪಿಗಾಗಿ ಆಯುಧಗಳಾದ…

Share

News

‘ಮೇಲೂರು ವೈಭವ’ ಸಾರುವ ಚಿತ್ರಮಾಲೆ

ಪ್ರತಿಯೊಂದು ನಗರ, ಊರು, ಹಳ್ಳಿಗೂ ಇತಿಹಾಸವಿರುತ್ತದೆ. ಸಾಧಕರಿರುತ್ತಾರೆ. ವಿಶೇಷ ಆಚರಣೆ, ಘಟನೆ, ಸ್ಥಳ ಹಾಗೂ ಸವಿನೆನಪುಗಳಿರುತ್ತವೆ. ಇಂಥಹ ಅಪರೂಪದ ಸಂಗತಿಗಳನ್ನು ನೆನಪಿಸಿಕೊಳ್ಳುವವರು ವಿರಳ. ಆದರೆ…

Share

News

ಸಮಾಜದ ಚಲನಶೀಲ ಬಂಧು; ಪೋಸ್ಟ್‌ಮ್ಯಾನ್

ಸಣ್ಣ ಊರು ಅಥವಾ ಗ್ರಾಮಗಳಲ್ಲಿ ಪೋಸ್ಟ್‌ಮ್ಯಾನ್ ಅಥವಾ ಅಂಚೆಯಣ್ಣ ಕೇವಲ ಟಪಾಲು ಬಟವಾಡೆಯ ವೃತ್ತಿಯವನಾಗಿರುವುದಿಲ್ಲ. ಮದುವೆ, ಹೆರಿಗೆ, ಫಲಿತಾಂಶ, ಕೋರ್ಟು ವಾರಂಟು, ಸಾವು, ರೋಗ,…

Share

News

ಕಾಲನ ಸವಾಲನ್ನು ಎದುರಿಸಿ ಮುಂದುವರೆಯುತ್ತಿರುವ ಶೆಟ್ಟಹಳ್ಳಿಯ ನಾರಾಯಣಪ್ಪ

ಆಧುನಿಕ ತಂತ್ರಜ್ಞಾನದಿಂದಾಗಿ ಹಲವಾರು ಪರಂಪರಾಗತ ಉದ್ದಿಮೆಗಳು ಕಣ್ಮರೆಯಾಗುತ್ತಿವೆ. ಅವುಗಳಲ್ಲಿ ಎಣ್ಣೆ ಗಾಣಗಳೂ ಒಂದು. ಹಿಂದೆ ತಾಲ್ಲೂಕಿನಲ್ಲಿ ಹಲವಾರು ಗ್ರಾಮಗಳಲ್ಲಿದ್ದ ಗಾಣಗಳು ಈಗ ಕೇವಲ ಪಳೆಯುಳಿಕೆಗಳಾಗಿ…

Share

News

ತುಮ್ಮನಹಳ್ಳಿಯ ಹೆಜ್ಜೇನಿನ ಗೂಡುಗಳು

ಟೊಮೇಟೋ, ಹುರಳಿಕಾಯಿ, ಕ್ಯಾರೆಟ್, ಈರುಳ್ಳಿ ಮುಂತಾದ ತರಕಾರಿಗಳಿಲ್ಲದೆ ನಮ್ಮ ಆಹಾರ ಅಪೂರ್ಣ. ಇಂತಹ ತರಕಾರಿಗಳ ಹುಟ್ಟಿಗೆ ಕಾರಣವಾಗುವುವು ಅಜ್ಞಾತ ಬಂಧುಗಳಾದ ಜೇನುನೊಣಗಳು. ಇಂತಹ ರೈತಸ್ನೇಹಿ…

Share

News

ಸರ್.ಎಂ.ವಿ ರವರ ಕೈಗಾರಿಕಾ ಸಾಧನೆಯಲ್ಲಿ ಶಿಡ್ಲಘಟ್ಟದ ಪಾತ್ರ

ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ 154 ನೇ ಜನ್ಮದಿನವಿಂದು. ದೇಶದೆಲ್ಲೆಡೆ ಅವರ ಜನ್ಮದಿನವನ್ನು ಎಂಜಿನಿಯರ್ ದಿನವೆಂದೇ ಆಚರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಜನಿಸಿದ್ದ ಸರ್.ಎಂ.ವಿ ಅವರಿಗೆ ಗ್ರಾಮೀಣರಿಗೆ ಉದ್ಯೋಗ…

Share

News

ಸಂಕಷ್ಟದಲ್ಲಿ ರೈತ; ಭಾರವಾದ ಜಾನುವಾರು, ಎತ್ತಿನ ಬದಲು ಪವರ್‌ ಟಿಲ್ಲರ್‌

ಆಧುನಿಕತೆ ಮತ್ತು ತಾಂತ್ರಿಕತೆಯತ್ತ ಕೃಷಿ ವಾಲುತ್ತಿರುವುದು ಒಂದೆಡೆಯಾದರೆ, ಕೃಷಿ ಉಪಕರಣಗಳ ಚಾಲನಾ ಶಕ್ತಿಯಾದ ದನಸಂಪತ್ತುಗಳನ್ನು ಕಳೆದುಕೊಳ್ಳುತ್ತಿರುವುದು ಮತ್ತೊಂದೆಡೆಯಾಗಿ ಸೇರಿಕೊಂಡು ತಾಲ್ಲೂಕಿನಲ್ಲಿ ರಾಗಿ ಹೊಲದಲ್ಲಿ ಗುಂಟವೆ…

Share
error: Content is protected !!