Category: Sidlaghatta

Sidlaghatta Taluk Office Staff Help

News

ಅಂಗಾಂಗ ವೈಫಲ್ಯಕ್ಕೊಳಗಾಗಿರುವ ಯುವಕನ ತಾಯಿಗೆ ತಾಲ್ಲೂಕು ಕಚೇರಿ ಸಿಬ್ಬಂದಿ ನೆರವು

ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ಅಂಗಾಂಗ ವೈಫಲ್ಯಕ್ಕೊಳಗಾಗಿರುವ ನವೀನ್ ಕುಮಾರ್ ರವರ ತಾಯಿಯವರಿಗೆ ತಾಲ್ಲೂಕು ಕಚೇರಿ ಸಿಬ್ಬಂದಿ ರೇಷನ್ ಹಾಗೂ ಆರ್ಥಿಕ ಸಹಾಯ ನೀಡಿದರು. ಅಂಗಾಂಗ…

Share
Covid Awareness Grama Panchayat Sidlaghatta rural Bashettahalli

News

ಗ್ರಾಮ ಪಂಚಾಯಿತಿ ಸದಸ್ಯೆಯಿಂದ ಕೊರೊನಾ ಬಗ್ಗೆ ಜಾಗೃತಿ

ಬಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯ ಗೌಡನ ಹಳ್ಳಿ ಮತ್ತು ಧನಮಿಟ್ಟೇನಹಳ್ಳಿಯಲ್ಲಿ ಎಲ್ಲಾ ಕುಟುಂಬಗಳ ಮನೆ ಬಾಗಿಲಿಗೆ ಗ್ರಾಮ ಪಂಚಾಯಿತಿ ಸದಸ್ಯೆ ಸೌಮ್ಯಶ್ರೀ ಮಂಜುನಾಥ್ ತೆರಳಿ ಮಾಸ್ಕ್ ಸ್ಯಾನಿಟೈಸರನ್ನು ಉಚಿತವಾಗಿ…

Share
Sidlaghatta Government Hospital Home Gaurds

News

ಸಾರ್ವಜನಿಕ ಆಸ್ಪತ್ರೆಯ ವ್ಯವಸ್ಥೆಯ ನಿರ್ವಹಣೆಗೆ ಹೋಮ್ ಗಾರ್ಡ್ ಗಳ ನಿಯೋಜನೆ

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಹತ್ತು ಮಂದಿ ಹೋಮ್ ಗಾರ್ಡ್ ಗಳಿಗೆ ಆಸ್ಪತ್ರೆಗೆ ಬರುವವರು ಹಾಗೂ ರೋಗಿಗಳ ನಿರ್ವಹಣೆಯ ಬಗ್ಗೆ ಮಾರ್ಗದರ್ಶನ ಮಾಡಿದ ಸಂದರ್ಭದಲ್ಲಿ…

Share
Oxygen Cylinder Donation anjinappa Puttu S N Kria Trust

News

ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಸಿಲಿಂಡರ್ ಗಳನ್ನು ಹಸ್ತಾಂತರ ಮಾಡಿದ ಆಂಜಿನಪ್ಪ (ಪುಟ್ಟು)

ಶಿಡ್ಲಘಟ್ಟ ನಗರದಲ್ಲಿ ಸೋಮವಾರ ಸರ್ಕಾರಿ ಆಸ್ಪತ್ರೆಗೆ 10 ಆಮ್ಲಜನಕ ಸಿಲಿಂಡರ್ ಗಳನ್ನು ಹಸ್ತಾಂತರ ಮಾಡಿ ಕಾಂಗ್ರೆಸ್‌ ಮುಖಂಡ, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ (ಪುಟ್ಟು)…

Share
covid death cremation sidlaghatta

News

ಕೋವಿಡ್ ನಿಂದ ಮೃತರಾದವರಿಗೆ ಗೌರವಯುತ ಅಂತ್ಯಸಂಸ್ಕಾರ

ಶಿಡ್ಲಘಟ್ಟ ತಾಲ್ಲೂಕಿನ ಕೋವಿಡ್ ಮೃತರು ಯಾವುದೇ ಜಾತಿ, ಧರ್ಮ, ಮತದವರಾಗಿರಲಿ ಅವರವರ ಆಚಾರ ವಿಚಾರಕ್ಕೆ ಅನುಗುಣವಾಗಿ ಅತ್ಯಂತ ಗೌರವಯುತವಾಗಿ ನಮ್ಮ ಕಮಿಟಿ ವತಿಯಿಂದ ಅಂತ್ಯಸಂಸ್ಕಾರ…

Share
Sidlaghatta construction Workers Food Distribution

News

ಕಟ್ಟಡ ಕಾರ್ಮಿಕರಿಗೆ ಆಹಾರದ ಪೊಟ್ಟಣ ವಿತರಣೆ

ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ಸರ್ ಎಂ.ವಿ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ತಾಲ್ಲೂಕಿನ ವಿವಿದೆಡೆ ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡ ಕಾರ್ಮಿಕರಿಗೆ ಆಹಾರದ ಪೊಟ್ಟಣಗಳನ್ನು…

Share
Sidlaghatta Death by Lightening Compensation

News

ಸಿಡಿಲು ಬಡಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ತಾಲ್ಲೂಕಿನಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯ ಸಂದರ್ಭದಲ್ಲಿ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಾಗಮ್ಮ ಅವರು ಸಿಡಿಲು ಬಡಿದು…

Share
Youth Congress President Sidlaghatta

News

ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಚರಣ್ ನೇಮಕ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಚರಣ್ ಅವರನ್ನು ನೇಮಕ ಮಾಡಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ…

Share
covid vaccination anil kumar sidlaghatta municipality

News

ಜನರ ಮನವೊಲಿಸಿ ಕೋವಿಡ್ ಲಸಿಕೆ ಹಾಕಿಸಿದ ನಗರಸಭಾ ಸದಸ್ಯನಿಗೆ ಸನ್ಮಾನ

ಶಿಡ್ಲಘಟ್ಟ ನಗರದಲ್ಲಿ ತಮ್ಮ ವಾರ್ಡಿನ ಜನರ ಮನವೊಲಿಸಿ ಅತಿ ಹೆಚ್ಚು ಮಂದಿಯನ್ನು ಕರೆದುಕೊಂಡು ಬಂದು ಕೋವಿಡ್ ಲಸಿಕೆ ಹಾಕಿಸಿರುವ 11ನೇ ವಾರ್ಡಿನ ನಗರಸಭಾ ಸದಸ್ಯ…

Share
Anur covid Task Force

News

ಕೊರೊನಾ ಕಾರ್ಯಪಡೆಯ ಸಭೆ

ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿಯಲ್ಲಿ ಕೊರೊನಾ ಕಾರ್ಯಪಡೆಯ ಸಭೆಯಲ್ಲಿ ಸರ್ಕಾರದ ಮಾರ್ಗಸೂಚಿಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು…

Share
Umesh Katti Protest resignation NSUI Sidlaghatta

News

ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ಆಗ್ರಹ

ಆಹಾರ ಸಚಿವ ಉಮೇಶ್ ಕತ್ತಿ ಅವರ ಭಾವಚಿತ್ರವನ್ನು ಹಿಡಿದು ಹಾಗೂ ಧಿಕ್ಕಾರಗಳನ್ನು ಬರೆದಿರುವ ಪೋಸ್ಟರ್ ಗಳನ್ನು ಹಿಡಿದು ಯುವಕರು ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ…

Share
Farmer Crop Loss Dur to Rain

News

ನಷ್ಟಕ್ಕೆ ಒಳಗಾಗಿರುವ ರೈತರಿಗೆ ನೆರವು ನೀಡಲು ಮನವಿ

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಗೆ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಬೆಳ್ಳೂಟಿ ಮುನಿಕೆಂಪಣ್ಣ ರೈತ ಸಂಘದ ಪದಾಧಿಕಾರಿಗಳೊಂದಿಗೆ ಸಾಮೂಹಿಕ…

Share
Covid Task Force Sidlaghatta

News

ಕೊರೊನಾ ಕಾರ್ಯಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ

ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಕಾರ್ಯಪಡೆಗಳ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಹಾಗೂ…

Share
Zilla Panchayat CEO Inspects Covid Affected Villages

News

ಕೊರೊನ ಸೋಂಕು ಹೆಚ್ಚಳ ಹಿನ್ನೆಲೆ; ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟ ಜಿಲ್ಲಾ ಪಂಚಾಯತಿ ಸಿಇಒ

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು, ಮಳ್ಳೂರು ಹಾಗೂ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.…

Share
Supermoon Sidlaghatta

News

ಶಿಡ್ಲಘಟ್ಟದಲ್ಲಿ ಸೂಪರ್‌ಮೂನ್

ಶಿಡ್ಲಘಟ್ಟದಲ್ಲಿ ಮಂಗಳವಾರ ಸಂಜೆ ವಸಂತಕಾಲದ ಮೊದಲ ಹುಣ್ಣಿಮೆ ಮತ್ತು ಪ್ರಕಾಶಮಾನವಾದ ಸೂಪರ್ ಪಿಂಕ್ ಚಂದ್ರ ಕಾಣಿಸಿಕೊಂಡ. ಹುಣ್ಣಿಮೆ ಭೂಮಿಗೆ ಹತ್ತಿರದಲ್ಲಿದ್ದಾಗ ಚಂದ್ರ ಪ್ರಕಾಶಮಾನವಾಗಿದ್ದು ದೊಡ್ಡದಾಗಿರುತ್ತದೆ.…

Share
Sidalghatta Municipality commissioner

News

ಪೌರಾಯುಕ್ತರ ಅವ್ಯವಹಾರ : ಸದಸ್ಯರ ಆಕ್ರೋಶ

ಕಷ್ಟಪಟ್ಟು ದುಡಿಯುವ ಪೌರಕಾರ್ಮಿಕರಿಗೆ ವೇತನ ನೀಡುತ್ತಿಲ್ಲ, ಕೆಲಸಕ್ಕೆ ಬರದವರೊಂದಿಗೆ ಶಾಮೀಲಾಗಿ ಶೇಕಡಾ 60 ರಷ್ಟು ವೇತನದ ಹಣವನ್ನು ಅಧಿಕಾರಿಗಳು ಕಬಳಿಸುತ್ತಿದ್ದಾರೆ. ಇಲ್ಲದೇ ಇರುವ ಬ್ಲೀಚಿಂಗ್ ಪೌಡರಿಗೆ ಬಿಲ್…

Share
Sidlaghatta Taluk Covid Helpline

News

ಶಿಡ್ಲಘಟ್ಟದ ತಾಲ್ಲೂಕು ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕೊಠಡಿ ಸ್ಥಾಪನೆ

ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಕೋವಿಡ್ ಸಹಾಯವಾಣಿ ಸ್ಥಾಪನೆ ಮಾಡಿರುವುದಾಗಿ ತಹಶೀಲ್ದಾರ್ ರಾಜೀವ್ ತಿಳಿಸಿದರು.  ದಿನದ 24 ಗಂಟೆಗಳ ಕಾಲ ಕೋವಿಡ್ ನಿಯಂತ್ರಣ ಕೊಠಡಿ ಕಾರ್ಯ ನಿರ್ವಹಿಸಲಿದ್ದು,…

Share
Sidalghatta Municipality President Vice President Election

News

ಶಿಡ್ಲಘಟ್ಟ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಘೋಷಣೆ

ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಉಪವಿಭಾಗಾಧಿಕಾರಿ ರಘುನಂದನ್ ಅವರು ನಗರಸಭೆಯ ಅಧ್ಯಕ್ಷರಾಗಿ ಸುಮಿತ್ರಾ ರಮೇಶ್ ಮತ್ತು ಉಪಾಧ್ಯಕ್ಷರಾಗಿ ಅಫ್ಸರ್ ಪಾಷ ಅವರ ಆಯ್ಕೆಯನ್ನು ಅಧಿಕೃತವಾಗಿ…

Share
error: Content is protected !!