Home Covid-19 ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 4 ಕೊರೊನ ಪಾಸಿಟಿವ್ ಪ್ರಕರಣ ದಾಖಲು

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 4 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಮತ್ತು ತಾಲ್ಲೂಕಿನಲ್ಲಿ ಮಂಗಳವಾರ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ ವಾಸವಿ ರಸ್ತೆಯ 80 ವರ್ಷದ ಮಹಿಳೆ, ತಾಲ್ಲೂಕಿನ ಮೇಲೂರಿನ 41 ವರ್ಷದ ಮಹಿಳೆ, ಗಂಭೀರನಹಳ್ಳಿಯ 45 ವರ್ಷದ ಮಹಿಳೆ, ಚಿಕ್ಕದಾಸರಹಳ್ಳಿಯ 11 ವರ್ಷದ ಬಾಲಕಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

error: Content is protected !!