ಶಿಡ್ಲಘಟ್ಟ ನಗರದ ಮಯೂರ ವೃತ್ತದ ಬಳಿಯ ನಿವಾಸಿ ಯುವಕ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಈ ಪ್ರಕರಣದೊಂದಿಗೆ ಬೆಂಗಳೂರಿನಲ್ಲಿ ದಾಖಲೆಯಾದ ಮೊದಲನೆಯ ತಾಲ್ಲೂಕಿನ ಕೊರೊನ ಪಾಸಿಟಿವ್ ಪ್ರಕರಣ ಹೊರತುಪಡಿಸಿ ತಾಲ್ಲೂಕಿನ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 9 ಕ್ಕೇರಿದೆ.