Home Covid-19 ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ದಾಖಲು

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ಶಿಡ್ಲಘಟ್ಟದ ಗ್ರಾಮಾಂತರ ಪ್ರದೇಶಗಳಲ್ಲಿ ಇತ್ತೀಚಿಗೆ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಮವಾರ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ, ಇದರೊಂದಿಗೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆ.