Sidlaghatta Taluk Covid-19 Update
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 02/03/2022 ರಂದು 2 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
ಶಿಡ್ಲಘಟ್ಟ – ನಗರ
- ಯಾವುದೇ ಪ್ರಕರಣ ದಾಖಲಾಗಿಲ್ಲ
ಶಿಡ್ಲಘಟ್ಟ – ಗ್ರಾಮೀಣ
- ಕಂಬದಹಳ್ಳಿಯ 26 ವರ್ಷದ ಪುರುಷ
- ತಲಕಾಯಲಬೆಟ್ಟದ 20 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ