Sidlaghatta Taluk Covid-19 Update
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 04/01/2022 ರಂದು 2 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
ಶಿಡ್ಲಘಟ್ಟ – ನಗರ
- ಯಾವುದೇ ಪ್ರಕರಣ ದಾಖಲಾಗಿಲ್ಲ
ಶಿಡ್ಲಘಟ್ಟ – ಗ್ರಾಮೀಣ
- ಹೇಮರ್ಲಹಳ್ಳಿಯ 30 ವರ್ಷದ ಪುರುಷ
- ಜಂಗಮಕೋಟೆಯ 25 ವರ್ಷದ ಪುರುಷ ನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.