Sidlaghatta Taluk Covid-19 Update
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 06/01/2022 ರಂದು 3 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
ಶಿಡ್ಲಘಟ್ಟ – ನಗರ
- ಯಾವುದೇ ಪ್ರಕರಣ ದಾಖಲಾಗಿಲ್ಲ
ಶಿಡ್ಲಘಟ್ಟ – ಗ್ರಾಮೀಣ
- ಯಣ್ಣಂಗೂರಿನ 41 ವರ್ಷದ ಪುರುಷ
- ಜಂಗಮಕೋಟೆಯ 28 ವರ್ಷದ ಪುರುಷ
- ಶೀಗೇಹಳ್ಳಿಯ 48 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.