Sidlaghatta Taluk Covid-19 Update
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 12/02/2022 ರಂದು 3 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
ಶಿಡ್ಲಘಟ್ಟ – ನಗರ
- ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ
ಶಿಡ್ಲಘಟ್ಟ – ಗ್ರಾಮೀಣ
- ಸೀತಹಳ್ಳಿಯ 38 ವರ್ಷದ ಮಹಿಳೆ
- ಮಳ್ಳೂರಿನ 19 ವರ್ಷದ ಪುರುಷ
- ಅತ್ತಿಗಾನಹಳ್ಳಿಯ 48 ವರ್ಷದ ಪುರುಷನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ