Sidlaghatta Taluk Covid-19 Update
ಶಿಡ್ಲಘಟ್ಟ ತಾಲ್ಲೂಕಿನಲ್ಲಿ 23/12/2021 ರಂದು 7 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
ಶಿಡ್ಲಘಟ್ಟ – ನಗರ
- ಯಾವುದೇ ಪ್ರಕರಣ ದಾಖಲಾಗಿಲ್ಲ
ಶಿಡ್ಲಘಟ್ಟ – ಗ್ರಾಮೀಣ
- ಮೇಲೂರಿನ (Melur) 80 ವರ್ಷದ ಪುರುಷ, 46 ವರ್ಷದ ಪುರುಷ, 9 ವರ್ಷದ ಬಾಲಕ, 11 ವರ್ಷದ ಬಾಲಕ, 35 ವರ್ಷದ ಮಹಿಳೆ, 55 ವರ್ಷದ ಮಹಿಳೆ, 70 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.