Home News ಆನೆಮಡುಗು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ 26 ಬಹುಮಾನಗಳು

ಆನೆಮಡುಗು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ 26 ಬಹುಮಾನಗಳು

0

ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದೊಡ್ಡತೇಕಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 26 ಬಹುಮಾನಗಳನ್ನು ಪಡೆದಿದ್ದಾರೆ.