Home News ಔಷಧಿ ವ್ಯಾಪಾರಿಗಳ ಸಂಘದಿಂದ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ರಿಗೆ ಬೀಳ್ಕೊಡುಗೆ ಗೌರವ

ಔಷಧಿ ವ್ಯಾಪಾರಿಗಳ ಸಂಘದಿಂದ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ರಿಗೆ ಬೀಳ್ಕೊಡುಗೆ ಗೌರವ

0

ಶಿಡ್ಲಘಟ್ಟದ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಅಮೆರಿಕಾಗೆ ಹೊರಟಿರುವ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರಿಗೆ ಶನಿವಾರ ಬೀಳ್ಕೊಡುಗೆಯನ್ನು ಏರ್ಪಡಿಸಿ ಗೌರವಿಸಿದರು. ಸಂಘದ ಅಧ್ಯಕ್ಷ ವಿ.ಎಸ್.ವಿ.ಗುಪ್ತ, ಕಾರ್ಯದರ್ಶಿ ರಮೇಶ್ ಬಾಬು, ಖಜಾಂಚಿ ಮಂಜುನಾಥ್, ಸಿ.ಆರ್.ಜಗದೀಶ್, ಸತೀಶ್ಕುಮಾರ್, ಶಂಕರನಾರಾಯಣ್, ಚಂದ್ರಶೇಖರ್ ಹಾಜರಿದ್ದರು.

ಶಿಡ್ಲಘಟ್ಟದ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಅಮೆರಿಕಾಗೆ ಹೊರಟಿರುವ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರಿಗೆ ಶನಿವಾರ ಬೀಳ್ಕೊಡುಗೆಯನ್ನು ಏರ್ಪಡಿಸಿ ಗೌರವಿಸಿದರು.
ಶಿಡ್ಲಘಟ್ಟದ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಅಮೆರಿಕಾಗೆ ಹೊರಟಿರುವ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರಿಗೆ ಶನಿವಾರ ಬೀಳ್ಕೊಡುಗೆಯನ್ನು ಏರ್ಪಡಿಸಿ ಗೌರವಿಸಿದರು.