Home News ಟಿ.ಬೈರಗಾನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ

ಟಿ.ಬೈರಗಾನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆ

0

ಶಿಡ್ಲಘಟ್ಟ ತಾಲ್ಲೂಕಿನ 190 ನೇ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಟಿ.ಬೈರಗಾನಹಳ್ಳಿಯಲ್ಲಿ ಉದ್ಘಾಟನೆಯನ್ನು ಕೋಚಿಮುಲ್‌ ನಿರ್ದೇಶಕ ಬಂಕ್‌ ಮುನಿಯಪ್ಪ ಉದ್ಘಾಟಿಸಿದರು. ಡಿ.ಸಿ.ಸಿ ಬ್ಯಾಂಕ್‌ ನಿರ್ದೇಶಕ ಶಿವಾರೆಡ್ಡಿ, ಕೋಚಿಮುಲ್‌ ಉಪವ್ಯವಸ್ಥಾಪಕ ಡಾ.ಕೆ.ಜಿ.ಈಶ್ವರಯ್ಯ, ವಿಸ್ತರಣಾಧಿಕಾರಿ ಅಮರೇಶ್‌, ಸಂಘದ ಅಧ್ಯಕ್ಷೆ ಸುಮಾ ಹಾಜರಿದ್ದರು.