Home News ಡಾ.ಬಿ.ಆರ್.ಅಂಬೇಡ್ಕರ್ ಅವರ ೫೯ ನೇ ಮಹಾ ಪರಿನಿರ್ವಾಣ ದಿನ

ಡಾ.ಬಿ.ಆರ್.ಅಂಬೇಡ್ಕರ್ ಅವರ ೫೯ ನೇ ಮಹಾ ಪರಿನಿರ್ವಾಣ ದಿನ

0

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಭಾನುವಾರ ದಲಿತ ಸಂಘರ್ಷ ಸಮಿತಿಯಿಂದ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ೫೯ ನೇ ಮಹಾ ಪರಿನಿರ್ವಾಣ ದಿನ ಅಂಗವಾಗಿ ದಸಂಸ ಪದಾಧಿಕಾರಿಗಳು ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಮೌಢ್ಯತೆಯನ್ನು ವಿರೋಧಿಸಿದರು.