Home News ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಸಭೆ

ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಸಭೆ

0

ಶಿಡ್ಲಘಟ್ಟದಲ್ಲಿ ಶನಿವಾರ ಔಷಧಿ ವ್ಯಾಪಾರಿಗಳು ಸಭೆ ಸೇರಿ ಸಂಘದ ಚಟುವಟಿಕೆಗಳು ಮತ್ತು ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು.