Home News ಪದಕಗಳನ್ನು ಗಳಿಸಿದ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್ ಕರಾಟೆ ಪಟುಗಳು

ಪದಕಗಳನ್ನು ಗಳಿಸಿದ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್ ಕರಾಟೆ ಪಟುಗಳು

0

ಪಟ್ಟಣದ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್‌ ಕರಾಟೆ ಪಟುಗಳು ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ.

ಶಿಡ್ಲಘಟ್ಟದ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್‌ ಕರಾಟೆ ಪಟುಗಳು ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ.
ಶಿಡ್ಲಘಟ್ಟದ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್‌ ಕರಾಟೆ ಪಟುಗಳು ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ.

ವೈಟ್‌ ಬೆಲ್ಟ್‌ ಕತಾ ಸ್ಪರ್ಧೆಯಲ್ಲಿ ಎ ವಿಭಾಗದಲ್ಲಿ ಹೇಮಂತ್‌(ತೃತೀಯ), ಬಿ ವಿಭಾಗದಲ್ಲಿ ಓಂ ದೇಶಮುದ್ರೆ(ತೃತೀಯ), ಗ್ರೀನ್‌ ಬೆಲ್ಟ್‌ ಕತಾ ಸ್ಪರ್ಧೆಯಲ್ಲಿ ಜಯಸಿಂಹ(ದ್ವಿತೀಯ), ಕುಮಿತೆ ಸ್ಪರ್ಧೆಯಲ್ಲಿ 15 ರಿಂದ 20ಕೆಜಿ: ಜಯಸಿಂಹ(ಪ್ರಥಮ), ಹೇಮಂತ್‌(ದ್ವಿತೀಯ), 25 ರಿಂದ 30 ಕೆಜಿ: ಹರ್ಷನ್‌(ದ್ವಿತೀಯ), ಪ್ರದೀಪ್‌, ನವೀನ್‌, ನರಸಿಂಹಮ ನಂದೀಶ್‌, ಹರ್ಷಿತ್‌ ಸಮಾಧಾನಕರ ಬಹುಮಾನ ಪಡೆದಿರುವುದಾಗಿ ಕರಾಟೆ ಶಿಕ್ಷಕ ಅರುಣ್‌ಕುಮಾರ್‌ ತಿಳಿಸಿದ್ದಾರೆ.