ಶಿಡ್ಲಘಟ್ಟದಲ್ಲಿ ಸೋಮವಾರ ಒಂದೆಡೆ ಮಕ್ಕಳ ದಿನಾಚರಣೆ ಕಾರ್ಯಕ್ರಮಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ತಾಲ್ಲೂಕು ಕಚೇರಿಯ ಮುಂದೆ ಶಾಸಕ ರಾಜಣ್ಣ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಕ್ಕಳು ತಮಟೆ ನುಡಿಸುತ್ತಿದ್ದರು.