Home News ವರದನಾಯಕನಹಳ್ಳಿ ಶಾಲಾ ವಿದ್ಯಾರ್ಥಿಗಳಿಂದ ಬಾಲ ಸ್ವಚ್ಛತಾ ಕಾರ್ಯಕ್ರಮ

ವರದನಾಯಕನಹಳ್ಳಿ ಶಾಲಾ ವಿದ್ಯಾರ್ಥಿಗಳಿಂದ ಬಾಲ ಸ್ವಚ್ಛತಾ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ ಬಾಲ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿನ ಕಳೆ ಗಿಡಗಳನ್ನು ಸ್ವಚ್ಛಗೊಳಿಸಿದರು.