Home News ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

0

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಗಂಗಾದೇವಿ ದೇವಾಲಯದಲ್ಲಿ ಗುರುವಾರ ಪೂಜೆ ಸಲ್ಲಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಾಲ್ಲೂಕಿನಲ್ಲಿ ಪ್ರತಿ ಪಂಚಾಯತಿಯಲ್ಲೂ ನಡೆಸುವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ರೈತ ಸಂಘದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ರೇಷ್ಮೆ ಹಿತರಕ್ಷಣಾ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಮಳ್ಳೂರು ಹರೀಶ್, ಆರ್.ಎ.ಉಮೇಶ್, ನಾಗರಾಜು, ಸೂರ್ಯನಾರಾಯಣಗೌಡ, ಧರ್ಮೇಂದ್ರಕುಮಾರ್, ಜಿ.ಎನ್.ಶ್ರೀನಿವಾಸ್, ಗೋಪಾಲ್, ಶ್ರೀನಿವಾಸಮೂರ್ತಿ, ಅಶ್ವಥ್ಥಪ್ಪ ಹಾಜರಿದ್ದರು.