Home News ಸಾರ್ವಜನಿಕ ಆಸ್ಪತ್ರೆಯಲ್ಲಿ ವಾಜಪೇಯಿ ಆರೋಗ್ಯಶ್ರೀ ಉಚಿತ ಆರೋಗ್ಯ ಶಿಬಿರ

ಸಾರ್ವಜನಿಕ ಆಸ್ಪತ್ರೆಯಲ್ಲಿ ವಾಜಪೇಯಿ ಆರೋಗ್ಯಶ್ರೀ ಉಚಿತ ಆರೋಗ್ಯ ಶಿಬಿರ

0

ಶಿಡ್ಲಘಟ್ಟದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಉಚಿತ ಆರೋಗ್ಯ ಶಿಬಿರವನ್ನು ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ನಡೆಸಿ 115 ಮಂದಿ ರೋಗಿಗಳ ತಪಾಸಣೆ ನಡೆಸಲಾಯಿತು.