Home News ಸೋಮೇಶ್ವರಸ್ವಾಮಿ ಕ್ರಿಕೆಟ್‌ ಕ್ಲಬ್ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಕೋಲಾರ ಕ್ರಿಕೆಟ್‌ ಅಸೋಸಿಯೇಷನ್‌ ತಂಡಕ್ಕೆ ವಿಜಯ

ಸೋಮೇಶ್ವರಸ್ವಾಮಿ ಕ್ರಿಕೆಟ್‌ ಕ್ಲಬ್ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಕೋಲಾರ ಕ್ರಿಕೆಟ್‌ ಅಸೋಸಿಯೇಷನ್‌ ತಂಡಕ್ಕೆ ವಿಜಯ

0

ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗೇಟ್‌ ಬಳಿ ಸೋಮೇಶ್ವರಸ್ವಾಮಿ ಕ್ರಿಕೆಟ್‌ ಕ್ಲಬ್‌ ಸೋಮವಾರ ಆಯೋಜಿಸಿದ್ದ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಕೋಲಾರ ಕ್ರಿಕೆಟ್‌ ಅಸೋಸಿಯೇಷನ್‌ ತಂಡ ವಿಜೇತರಾಗಿ 12 ಸಾವಿರ ರೂ ನಗದು ಮತ್ತು ಟ್ರೋಫಿಯನ್ನು ಪಡೆದರೆ, ದ್ವಿತೀಯರಾದ ಯಣ್ಣಂಗೂರು ತಂಡದವರು 6 ಸಾವಿರ ರೂ ನಗದು ಮತ್ತು ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.