ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ವತಿಯಿಂದ ಮಂಗಳವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ನೂರು ಯೂನಿಟ್ ಸಂಗ್ರಹವಾಯಿತು.