Home News ಅಪಾಯವನ್ನು ಆಹ್ವಾನಿಸುತ್ತಿರುವ ತೆರೆದ ಕೊಳವೆ ಬಾವಿ

ಅಪಾಯವನ್ನು ಆಹ್ವಾನಿಸುತ್ತಿರುವ ತೆರೆದ ಕೊಳವೆ ಬಾವಿ

0

ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಗೇಟ್‌ ಬಳಿ ಶಿಡ್ಲಘಟ್ಟ ಮುಖ್ಯ ರಸ್ತೆಯ ಬದಿಯಲ್ಲೇ ತೆರೆದ ಕೊಳವೆ ಬಾವಿಯು ಅಪಾಯವನ್ನು ಆಹ್ವಾನಿಸುತ್ತಿದೆ.