Home News ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

0

ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಡಿ.ಕಾವ್ಯ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ್ದರಿಂದ ಶಾಲೆಯ ಶಿಕ್ಷಕರು ಮತ್ತು ಎಸ್ಡಿಎಂಸಿ ಅಧ್ಯಕ್ಷರು ಅಭಿನಂದಿಸಿದರು.