Home News ಉಚಿತ ಮಧುಮೇಹ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಉಚಿತ ಮಧುಮೇಹ ಹಾಗೂ ಆರೋಗ್ಯ ತಪಾಸಣಾ ಶಿಬಿರ

0

ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆಯ ಬಳಿಯಿರುವ ಮುತ್ತೂಟ್ ಫೈನಾನ್ಸ್ ಶಾಖೆ ಹಾಗೂ ರೀಗಲ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಬುಧವಾರ ಉಚಿತ ಮಧುಮೇಹ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.