Home News ಎಂ.ಎನ್.ಶ್ರೀನಿವಾಸಮೂರ್ತಿ ಅವರಿಗೆ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಸನ್ಮಾನ

ಎಂ.ಎನ್.ಶ್ರೀನಿವಾಸಮೂರ್ತಿ ಅವರಿಗೆ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಸನ್ಮಾನ

0

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಶುಕ್ರವಾರ ಗ್ರಾಮಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಎಂ.ಎನ್.ಶ್ರೀನಿವಾಸಮೂರ್ತಿ(ಪುಲಿ) ಅವರಿಗೆ ಸನ್ಮಾನ ಮಾಡಲಾಯಿತು.