Home News ಕುಂದಲಗುರ್ಕಿಯಲ್ಲಿ ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿ ಮತ್ತು ಗ್ರಾಮ ಪಂಚಾಯತಿ ವತಿಯಿಂದ ರಕ್ತದಾನ ಶಿಬಿರ

ಕುಂದಲಗುರ್ಕಿಯಲ್ಲಿ ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿ ಮತ್ತು ಗ್ರಾಮ ಪಂಚಾಯತಿ ವತಿಯಿಂದ ರಕ್ತದಾನ ಶಿಬಿರ

0

ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿ ಮತ್ತು ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 52 ಯೂನಿಟ್‌ ರಕ್ತವನ್ನು ಸಂಗ್ರಹಿಸಲಾಯಿತು. ತಹಶೀಲ್ದಾರ್‌ ಜಿ.ಎ.ನಾರಾಯಣಸ್ವಾಮಿ, ಕುಂದಲಗುರ್ಕಿ ವೆಂಕಟೇಶ್‌, ರೆಡ್‌ ಕ್ರಾಸ್‌ ಸೊಸೈಟಿಯ ಗುರುರಾಜರಾವ್‌, ಸುಬ್ರಮಣಿ ಹಾಜರಿದ್ದರು.