Home News ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

0

ಶಿಡ್ಲಘಟ್ಟದ ವಾಸವಿ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳು– ಯಶ್ವಂತ್, ಚಮದನ್, ಮನೋಜ್, ಭಿ, ನವೀನ್, ಮನೋಹರ, ಬಾಲಾಜಿ, ಮುಖೇಶ್, ಮಧು, ಧನುಷ್, ವಿಜಯ್, ಶ್ರೇಯಸ್, ಪವನ್.