Home News ನೀರಾವರಿ ಯೋಜನೆ ಜಾರಿಗಾಗಿ ಬೃಹತ್ ಮೆರವಣಿಗೆ

ನೀರಾವರಿ ಯೋಜನೆ ಜಾರಿಗಾಗಿ ಬೃಹತ್ ಮೆರವಣಿಗೆ

0

ಶಿಡ್ಲಘಟ್ಟದಲ್ಲಿ ಸೋಮವಾರ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬೃಹತ್ ಮೆರವಣಿಗೆಯನ್ನು ಆಯೋಜಿಸಿತ್ತು. ಮೆರವಣಿಗೆಯಲ್ಲಿ ನೂರಾರು ಮಂದಿ ರೈತರು, ರೈತ ಮಹಿಳೆಯರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ವಕೀಲರು ಭಾಗವಹಿಸಿದ್ದರು.