Home News ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ

ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ

0

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೋಲಾಟ ಮತ್ತು ಜಾನಪದ ನೃತ್ಯಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.