ಶಿಡ್ಲಘಟ್ಟದ ದಿವ್ಯ ಭಾರತ್ ಕರಾಟೆ ಡೊ ಅಸೋಸಿಯೇಷನ್‌ನ ಕರಾಟೆ ಪಟುಗಳಾದ ಸಿ.ಚೇತನ ಮತ್ತು ಎಲ್.ಪ್ರದೀಪ್ ಗೌರಿಬಿದನೂರಿನಲ್ಲಿ ನಡೆದ ನಾಲ್ಕನೇ ರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಕರಾಟೆ ಶಿಕ್ಷಕ ಅರುಣ್ ಕುಮಾರ್ ಇದ್ದಾರೆ.
- Advertisement -
- Advertisement -