ಶಿಡ್ಲಘಟ್ಟ ತಾಲ್ಲೂಕಿನ ಮಿತ್ತನಹಳ್ಳಿಯಿಂದ ವೆಂಕಟಾಪುರ ಮುಖ್ಯ ರಸ್ತೆಯ ಬದಿಯಲ್ಲಿ ವೆಂಕಟಾಪುರ ಗ್ರಾಮ ಪಂಚಾಯತಿ ವತಿಯಿಂದ ಸುಮಾರು 400 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷ ರಘುನಾಥ್, ಉಪಾಧ್ಯಕ್ಷ ಚಂದ್ರೇಗೌಡ, ಸದಸ್ಯರಾದ ಹರೀಶ್, ನಾಗೇಶ್, ದೇವರಾಜ್ ಪಿ.ಡಿ.ಓ ಕಾತ್ಯಾಯಿನಿ ಹಾಜರಿದ್ದರು.
- Advertisement -
- Advertisement -