Home News ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೈಕಾ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಕಬಡ್ಡಿ, ಖೋ-ಖೋ ವಿಭಾಗದ...

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೈಕಾ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಕಬಡ್ಡಿ, ಖೋ-ಖೋ ವಿಭಾಗದ ವಿಜೇತರು

0

ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೈಕಾ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಬಾಲಕಿಯರ ವಿಭಾಗ ಪ್ರಥಮ, ಖೋ-ಖೋ ಬಾಲಕರ ವಿಭಾಗ ಪ್ರಥಮ, ಖೋ-ಖೋ ಬಾಲಕಿಯರ ವಿಭಾಗ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಹಾಗೂ ಪೈಕಾ ಕ್ರೀಡಾಕೂಟದಲ್ಲಿ ಮೇಲಾಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.