ರೈತರು ಸ್ವತಃ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಿ “ರೈತರ ಬೆಳೆ ಸಮೀಕ್ಷೆ” ಆಪ್ ತಯಾರಿಸಲಾಗಿದೆ. ಇದನ್ನು ಉಪಯೋಗಿಸಿ ರೈತರು ತಾವು ಬೆಳೆದ ಬೆಳೆಯನ್ನು ಸರಿಯಾದ ರೀತಿಯಲ್ಲಿ ನೋಂದಾಯಿಸಿ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಿಡ್ಲಘಟ್ಟ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ತಿಳಿಸಿದ್ದಾರೆ.
ಆಪ್ ಮೂಲಕ ಬೆಳೆಯನ್ನು ನೊಂದಾಯಿಸಿಕೊಳ್ಳಲು ಕಡೆಯ ದಿನಾಂಕ 24 ಆಗಸ್ಟ್ 2020.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi