ಶಿಡ್ಲಘಟ್ಟ ನಗರದ ವಾಸವಿ ಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಲಿಯೋ ಕ್ಲಬ್ ಸದಸ್ಯರು ಸುಮಾರು 45 ಮಂದಿ ಹಿರಿಯ ನಾಗರಿಕರನ್ನು ಕರೆದುಕೊಂಡು ಬಂದು ಕೋವಿಡ್ ಲಸಿಕೆಯನ್ನು ಹಾಕಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸುನಿಲ್, ಲಿಯೋ ಕ್ಲಬ್ ನ ಅಧ್ಯಕ್ಷ ಶ್ರೀಕಾಂತ್, ಪದಾಧಿಕಾರಿಗಳಾದ ಶ್ರೀನಾಥ್, ಲೋಕೇಶ್, ವಂಶಿ, ದಿಲೀಪ್, ಶ್ರಿಹರ್ಷ, ಹರೀಶ್ ಹಾಜರಿದ್ದರು
- Advertisement -
- Advertisement -