ಪ್ರಾಂಶುಪಾಲರನ್ನು ವಜಾಗೊಳಿಸಲು ವಿದ್ಯಾರ್ಥಿಗಳ ಆಗ್ರಹ
ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಿಯಾದ ಮೂಲಭೂತ ಸವಲತ್ತುಗಳಿಲ್ಲದಿರುವುದು ಒಂದೆಡೆಯಾದರೆ, ಪ್ರಾಂಶುಪಾಲರ ಹಾಗೂ ಸಿಬ್ಬಂದಿಯ ನಡುವೆ ಹೊಂದಾಣಿಕೆಯಿಲ್ಲದ ಕಾರಣ 10 ಗಂಟೆಗೆ ಶುರುವಾಗ ಬೇಕಾದ ತರಗತಿಗಳು ಹನ್ನೊಂದು ಗಂಟೆಯಾದರೂ ಕಾಲೇಜು ಬಾಗಿಲು ತೆರೆಯುವುದಿಲ್ಲ. ಹಾಗಾಗಿ ಕೂಡಲೇ ಪ್ರಾಂಶುಪಾಲರನ್ನು ವಜಾ ಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ … Continue reading ಪ್ರಾಂಶುಪಾಲರನ್ನು ವಜಾಗೊಳಿಸಲು ವಿದ್ಯಾರ್ಥಿಗಳ ಆಗ್ರಹ
Copy and paste this URL into your WordPress site to embed
Copy and paste this code into your site to embed