News

ಸಿಡಿಲು ಬಡಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

Sidlaghatta Death by Lightening Compensation

ತಾಲ್ಲೂಕಿನಲ್ಲಿ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯ ಸಂದರ್ಭದಲ್ಲಿ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಾಗಮ್ಮ ಅವರು ಸಿಡಿಲು ಬಡಿದು ಮೃತಪಟ್ಟಿದ್ದರು.

ಸ್ಥಳಕ್ಕೆ ತಹಶೀಲ್ದಾರ್ ರಾಜೀವ್‌ ಅವರು ಭೇಟಿ ನೀಡಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ವರದಿ ಆಧಾರದ ಮೇರೆಗೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂಗಳ ಪರಿಹಾರದ ಚೆಕ್ ಅನ್ನು ಮೃತರ ಪತಿ ವೆಂಕಟರವಣಪ್ಪ ಮತ್ತು ಮಗ ಮುನಿಕೃಷ್ಣ ಅವರಿಗೆ ಶಾಸಕ ವಿ.ಮುನಿಯಪ್ಪ ಅವರು ಶುಕ್ರವಾರ ನೀಡಿದರು. 

 ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೀವ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ, ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಪಿ.ಮುನಿರೆಡ್ಡಿ, ನಗರಸಭೆ ಸದಸ್ಯ ಅನಿಲ್ ಕುಮಾರ್, ನಗರಸಭೆ ಆಯುಕ್ತ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಯುವ ಮುಖಂಡ ಚರಣ್ ರೆಡ್ಡಿ, ತಿರಪಿಳ್ಳಪ್ಪ ಹಾಜರಿದ್ದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Kundlagurki Bachahalli Kalyani cleaning

News

ಕುಂದಲಗುರ್ಕಿ ಮತ್ತು ಬಚ್ಚಹಳ್ಳಿಯ ಕಲ್ಯಾಣಿ ನೈರ್ಮಲ್ಯಿಕರಣ

Sidlaghatta : ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ತಾಲ್ಲೂಕಿನ ಕುಂದಲಗುರ್ಕಿ ಮತ್ತು ಬಚ್ಚಹಳ್ಳಿಯ…

Share
Sidlaghatta B R Ambedkar Babu Jagjeevan Ram Jayanti

News

ಏ.24ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಏ.24ರಂದು ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು…

Share
Sidlaghatta Kundalagurki Physically Disabled Protest

News

ಒಂದೇ ನಿವೇಶನವನ್ನು ಇಬ್ಬರಿಗೆ ಮಂಜೂರು: ವಿಕಲಚೇತನರಿಂದ ಅನಿರ್ದಿಷ್ಟ ಧರಣಿ

Kundalagurki, Sidlaghatta : ಗ್ರಾಮ ಪಂಚಾಯಿತಿಯಿಂದ ಒಂದೇ ನಿವೇಶನವನ್ನು ಇಬ್ಬರಿಗೆ ಮಂಜೂರು ಮಾಡಿ, ಇಬ್ಬರ ನಡುವೆ ಜಗಳವಿಟ್ಟು ಇಬ್ಬರಿಗೂ ನಿವೇಶನ ಇಲ್ಲದಂತೆ ಮಾಡಿದ್ದಾರೆ ಎಂದು…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Kundalagurki Varadanjaneya temple is officially named Tourist site

News

ಪ್ರವಾಸಿ ತಾಣವಾಗಿ ಗುರುತಿಸಿಕೊಂಡ ಕುಂದಲಗುರ್ಕಿ ಬೆಟ್ಟ ವರದಾಂಜನೇಯಸ್ವಾಮಿ ಕ್ಷೇತ್ರ

Kundalagurki, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಬೆಟ್ಟದ ಮೇಲಿರುವ ಶ್ರೀ ವರದಾಂಜನೇಯಸ್ವಾಮಿ ದೇವಾಲಯ ಇದೀಗ ಅಧಿಕೃತವಾಗಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ…

Share
Share
error: Content is protected !!