ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಎನ್.ಕೆ.ವಿಜಯ್‌ಕುಮಾರ್ ರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಎನ್.ಕೆ.ವಿಜಯ್‌ಕುಮಾರ್ ಮುಳಬಾಗಿಲಿನ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಗಣಕಯಂತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು ಬೆಂಗಳೂರಿನ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಎಚ್.ಎನ್.ಸುರೇಶ್ ಮಾರ್ಗದರ್ಶನದಲ್ಲಿ ಮಂಡಿಸಿದ “ಗ್ರಿಡ್ ಬೇಸ್ಡ್ ಹೈರಾರ್ಕಿಯಲ್ ಡೈನಮಿಕ್ ಕೀ ಮ್ಯಾನೇಜ್ ಮೆಂಟ್ ಟೆಕ್ನಿಕ್ಸ್ ಫಾರ್ ಡಬ್ಲೂ.ಎಸ್.ಎನ್” ಎಂಬ ಅಧ್ಯಯನದ ವಿಷಯಕ್ಕೆ ಡಾಕ್ಟರೇಟ್ ಗೌರವ ಲಭಿಸಿದೆ.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi