Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿಯ ಯೂನಿವರ್ಸಲ್ ಪಬ್ಲಿಕ್ ಶಾಲೆಯ (Universal Public school) 12 ಮಂದಿ ವಿದ್ಯಾರ್ಥಿಗಳು ಚೆನ್ನೈನಲ್ಲಿ ನಡೆದ ರಾಷ್ಟ್ರೀಯಮಟ್ಟದ ಕರಾಟೆ (Karate Championship) ಚಾಂಪಿಯನ್ ಷಿಪ್ ನಲ್ಲಿ ಭಾಗವಹಿಸಿ ಪದಕಗಳನ್ನು ಪಡೆದಿದ್ದಾರೆ. ಕರಾಟೆ ಶಿಕ್ಷಕ ಶ್ರೀನಿವಾಸ್ ಉಪಸ್ಥಿತರಿದ್ದರು.