News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಗತಿಕರಿಗೆ ಮಾಸಾಶನ

Dharmasthala sangha Monthly Pension for Poor

ಕೊರೊನಾ ಎರಡನೇ ಈ ಸಂದರ್ಭದಲ್ಲಿ ನಿರ್ಗತಿಕರಿಗೆ ಮಾಸಾಶನ ಕೊಡುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೆರವನ್ನು ನೀಡುತ್ತಿರುವುದಾಗಿ ಮೇಲ್ವಿಚಾರಕಿ ಅನಿತಾ ಸುರೇಶ್ ತಿಳಿಸಿದರು.

 ತಾಲ್ಲೂಕಿನ ಮೇಲೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿರ್ಗತಿಕರಿಗೆ ಮಾಸಾಶನ ನೀಡಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಸುಮಾರು 250 ಕುಟುಂಬದವರಿಗೆ ಮಾಸಾಸನ ನೀಡಲಾಗುತ್ತಿದೆ. ಲಾಕ್ ಡೌನ್ ಇರುವ ಕಾರಣ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಕೇಂದ್ರಗಳನ್ನು ಮುಚ್ಚಿದ್ದು, ಯೋಜನೆಯ ಕಾರ್ಯಕರ್ತರು ಮನೆಮನೆಗೆ ತೆರಳಿ ಮಾಸಾಶನ ವಿತರಣೆ ಮಾಡಿ ಬರುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಇದು ಬಹಳಷ್ಟು ನೆರವಾಗಲಿದೆ.

ತಾಲ್ಲೂಕಿನಲ್ಲಿ 2 ವಾಹನಗಳನ್ನು ಬಿಟ್ಟಿದ್ದು, ಅವುಗಳ ಮೂಲಕ ಕೊರೊನೊ ರೋಗಿಗಳಿಗೆ ಉಚಿತ ಸೇವೆ ಮಾಡುತ್ತಿದ್ದೇವೆ. ಈ ಕಾರ್ಯಕ್ರಮವು  ಸ್ಥಳೀಯ ಮೇಲ್ವಿಚಾರಕರು, ಊರಿನ ಗಣ್ಯರು ಒಕ್ಕೂಟದ ಅಧ್ಯಕ್ಷರು, ಸೇವಾ ಪ್ರತಿನಿಧಿಗಳ ಸಹಕಾರದಲ್ಲಿ ನಡೆದಿದೆ ಎಂದು ಹೇಳಿದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Cheemangala SKDRDP Varamahalakshmi Pooja

News

ಚೀಮಂಗಲ ಗ್ರಾಮದಲ್ಲಿ ವರಮಹಾಲಕ್ಷ್ಮಿ ಪೂಜೆ ಆಚರಣೆ

https://youtu.be/NaCCoLN5zjI Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

SKDRDP officials handing over ₹2.5 Lakh DD to Kothanur Temple Trust

News

ಕೊತ್ತನೂರು ಚನ್ನಕೇಶವಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ₹2.5 ಲಕ್ಷ ಸಹಾಯಹಸ್ತ

Kothanur, Sidlaghatta : "ಒತ್ತಡದ ಬದುಕಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಜೀವನ ನಡೆಸಲು ದಾರಿದೀಪವಾಗುತ್ತವೆ," ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ…

Share
Share
error: Content is protected !!