ಮಿಟ್ಟೇಮರಿ 220 ಕೆವಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ತಾಲ್ಲೂಕಿನ ಸಾದಲಿ ಮತ್ತು ದಿಬ್ಬೂರಹಳ್ಳಿ ಉಪವಿದ್ಯುತ್ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಗಡಿಮಿಂಚೇನಹಳ್ಳಿ, ಸೊಣ್ಣಗಾನಹಳ್ಳಿ, ಎಸ್.ವೆಂಕಟಾಪುರ, ನಲ್ಲಪನಹಳ್ಳಿ, ಮಿಟ್ಟೇಮರಿ, ಎಸ್.ದೇವಗಾನಹಳ್ಳಿ, ಈ ತಿಮ್ಮಸಂದ್ರ, ಕೋರ‍್ಲಪರ್ತಿ, ಆನೇಮಡುಗು, ಬಶೆಟ್ಟಹಳ್ಳಿ, ದೊಡ್ಡತೇಕಹಳ್ಳಿ, ಬೈರಗಾನಹಳ್ಳಿ, ತಲಕಾಯಲಬೆಟ್ಟ, ಬೈಯಪ್ಪನಹಳ್ಳಿ, ದಿಬ್ಬೂರಹಳ್ಳಿ, ದ್ಯಾವಪ್ಪನಗುಡಿ, ಸಾದಲಿ, ದ್ಯಾವರಹಳ್ಳಿ, ರಾಯಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಇದೇ ಜನವರಿ 22 ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ನಾಗರಿಕರು ಸಹಕರಿಸಬೇಕೆಂದು ಶಿಡ್ಲಘಟ್ಟ ತಾಲ್ಲೂಕಿನ ಬೆಸ್ಕಾಂ ಇಲಾಖೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
- Advertisement -
- Advertisement -