ಶಿಡ್ಲಘಟ್ಟ ತಾಲ್ಲೂಕಿನ ಬೈರಗಾನಹಳ್ಳಿಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಗ್ರಾಮದ ಬಿ.ಎಂ.ರವಿಚಂದ್ರ ಎಂಬುವವರಿಗೆ ಸೇರಿದ ಎರಡು ಹುಲ್ಲಿನ ಬಣವೆಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
- Advertisement -
- Advertisement -