News

ತಂಬಾಕು ಉತ್ಪನ್ನಗಳನ್ನು ಮಾರುವ ಅಂಗಡಿಗಳಿಗೆ ದಂಡ

Sidlaghatta Dibburahalli Tobacco Awareness

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶಿಡ್ಲಘಟ್ಟ ತಾಲ್ಲೂಕು ದಿಬ್ಬೂರಹಳ್ಳಿ ಗ್ರಾಮದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದ ಅಂಗಡಿ ಮುಂಗಟ್ಟುಗಳು, ಬೇಕರಿ, ಹೋಟೆಲ್ ಟೀ ಸ್ಟಾಲ್ ಮಾಲೀಕರಿಗೆ ದಂಡ ವಿಧಿಸಲಾಯಿತು.

ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಮಂಜುನಾಥ್, ತಾಲ್ಲೂಕು ಆರೋಗ್ಯ ನಿರೀಕ್ಷಕರಾದ ಎಂ ಎಸ್ ದೇವರಾಜ್, ಕೀರ್ತಿ, ಆರಕ್ಷಕ ಮೂರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ಯ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Sidlaghatta Pulse Polio Programme

News

ಪೋಷಕರು ತಪ್ಪದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ : ಶಾಸಕ ಬಿ.ಎನ್. ರವಿಕುಮಾರ್

Sidlaghatta : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ತಾಲ್ಲೂಕಿನ…

Share
Share
error: Content is protected !!