ಶಿಡ್ಲಘಟ್ಟದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಯವರ 152 ನೆ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಯವರ 117 ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ನಂತರ ಸುಮಾರು ನಾನ್ನೂರು ವರ್ಷಗಳಿಗೂ ಹಳೆಯದಾದ ನಗರದ ಅಗ್ರಹಾರ ಬೀದಿಯಲ್ಲಿರುವ ಶಾಮಣ್ಣಬಾವಿಯ ಸ್ವಚ್ಛತೆಯ ಕಾರ್ಯವನ್ನು ನಗರಸಭೆಯ ಪೌರಕಾರ್ಮಿಕರು ಕೈಗೊಂಡರು. ಶಾಸಕ ವಿ.ಮುನಿಯಪ್ಪ, ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್, ಸದಸ್ಯರಾದ ಟಿ.ಮಂಜುನಾಥ್, ಅನಿಲ್ಕುಮಾರ್, ಕೃಷ್ಣಮೂರ್ತಿ, ತಹಸೀಲ್ದಾರ್ ಬಿ.ಎಸ್.ರಾಜೀವ್, ಪೌರಾಯುಕ್ತ ಆರ್.ಶ್ರೀಕಾಂತ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi