ಶಿಡ್ಲಘಟ್ಟ ಪೊಲೀಸ್ ಠಾಣೆಯ ಬಳಿಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ

ನಗರದ ಪೊಲೀಸ್ ಠಾಣೆಯ ಬಳಿ ಮಧ್ಯಾಹ್ನ 2.50 ರ ಸಮಯದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಅಮ್ಜದ್ ಖಾನ್ (45) ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆ. ನಗರ ಪೊಲೀಸ್ ಠಾಣೆಯ ಹತ್ತಿರದಲ್ಲಿಯೇ ಇರುವ ರೈಲ್ವೆ ಬ್ರಿಡ್ಜ್ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ … Continue reading ಶಿಡ್ಲಘಟ್ಟ ಪೊಲೀಸ್ ಠಾಣೆಯ ಬಳಿಯೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ