News

ಕಡು ಬಡವರು ಹಾಗು ನಿರ್ಗತಿಕರ ಮನೆ ಬಾಗಿಲಿಗೆ ಮಾಸಾಶನ

Dharmasthala sangha Monthly Pension for Poor

ಕೊರೊನಾ ಎರಡನೇ ಅಲೆಯ ಈ ಸಂದರ್ಭದಲ್ಲಿ ಅಂಗವಿಕಲರು ಹಾಗೂ ವೃದ್ಧರು ಸೇವಾಕೇಂದ್ರಕ್ಕೆ ಬಂದು ಹಣ ಪಡೆಯಲು ತೊಂದರೆಯಾಗಿರುವುದರಿಂದ ಪೂಜ್ಯರ ಆದೇಶದ ಮೇರೆಗೆ ಫಲಾನುಭವಿಗೆ ಕಾರ್ಯಕರ್ತರ ಮೂಲಕ ಮಾಶಾಸನ ವಿತರಿಸುತ್ತಿದ್ದು ಈವರೆಗೂ 160 ಮಂದಿಗೆ ಮಾಶಾಸನ ವಿತರಿಸಲಾಗಿದೆ ಎಂದು ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ 160 ಮಂದಿ ನಿರ್ಗತಿಕ ಬಂಧುಗಳಿಗೆ ಮನೆ ಬಾಗಿಲಿಗೆ ಸೇವಾ ಪ್ರತಿನಿಧಿಗಳೊಂದಿಗೆ ತೆರಳಿ 160 ಮಂದಿ ಫಲಾನುಭವಿಗಳಿಗೆ ರೂ 132000 ಮಾಶಾಶನದ ಮೊತ್ತವನ್ನು ವಿತರಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ರಾಜ್ಯಾದ್ಯಂತ ಪ್ರತಿಯೊಂದು ಗ್ರಾಮೀಣ ಪ್ರದೇಶಗಳಲ್ಲಿಯೂ ಕಡು ಬಡವರಿಗೆ ಮತ್ತು ಯಾರು ನೋಡಿಕೊಳ್ಳದೇ ಇರುವ ನಿರ್ಗತಿಕರಿಗೆ ಮಾಶಾಸನವನ್ನು ನೀಡುತ್ತಾ ಬರುತ್ತಿದ್ದು ಅಶಕ್ತರಿಗೆ ಆಶಾಕಿರಣವಾಗಿ ಯೋಜನೆ ಕೆಲಸ ಮಾಡುತ್ತಿದೆ. ಇದೀಗ ಜನತಾ ಕರ್ಪ್ಯೂ ಇರುವುದರಿಂದ ಫಲಾನುಭವಿಗಳಿಗೆ ಮಾಶಾಸನ ಪಡೆಯಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಶಾಸನವನ್ನು ವಿತರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Cheemangala SKDRDP Varamahalakshmi Pooja

News

ಚೀಮಂಗಲ ಗ್ರಾಮದಲ್ಲಿ ವರಮಹಾಲಕ್ಷ್ಮಿ ಪೂಜೆ ಆಚರಣೆ

https://youtu.be/NaCCoLN5zjI Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ…

Share
SKDRDP officials handing over ₹2.5 Lakh DD to Kothanur Temple Trust

News

ಕೊತ್ತನೂರು ಚನ್ನಕೇಶವಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ₹2.5 ಲಕ್ಷ ಸಹಾಯಹಸ್ತ

Kothanur, Sidlaghatta : "ಒತ್ತಡದ ಬದುಕಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಜೀವನ ನಡೆಸಲು ದಾರಿದೀಪವಾಗುತ್ತವೆ," ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ…

Share
Melur SKDRDP Self Employment Workshop

News

ಸ್ವ-ಉದ್ಯೋಗ ಪ್ರೇರಣಾ ಶಿಬಿರ

Melur, Sidlaghatta : ಮಹಿಳೆಯರು, ಆರ್ಥಿಕವಾಗಿ ಸಬಲರಾಗುವುದಕ್ಕಾಗಿ, ಸ್ವಯಂ ಉದ್ಯೋಗ ಮಾಡಲು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದುಕೊಳ್ಳಬೇಕು. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಿಕೊಡಬೇಕು ಎಂದು…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Melur Chhowdeshwari Temple SKDRDP

News

ಚೌಡೇಶ್ವರಿ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಸಹಾಯಧನ

Melur, Sidlaghatta : ದೇವಾಲಯಗಳು ಸಾಮರಸ್ಯ ಕೇಂದ್ರಗಳಾಗಿದ್ದು, ಅವುಗಳನ್ನು ಜೀರ್ಣೋದ್ಧಾರಗೊಳಿಸುವುದು ಸೇರಿದಂತೆ ನೂತನ ದೇವಾಲಯಗಳ ನಿರ್ಮಾಣ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸುವ ಕೆಲಸವಾಗಬೇಕಿದೆ ಎಂದು…

Share
Share
error: Content is protected !!