Yannanguru, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದ ಹುತಾತ್ಮ ಯೋಧ ಗಂಗಾಧರ್‌ರ (Soldier Gangadhar) 5 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಭಾನುವಾರ ಯಣ್ಣಂಗೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ (Blood Donation Camp) ಅವರ ಕಿರಿಯ ಸಹೋದರ ಯೋಧ ರವಿಕುಮಾರ್ ಸೇರಿದಂತೆ ಗ್ರಾಮದ ಯುವಕರು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 75 ಯೂನಿಟ್ ರಕ್ತ ಸಂಗ್ರಹಣೆಯಾಯಿತು.
- Advertisement -
- Advertisement -