ಜುಲೈ 19 ಮತ್ತು 22 ರಂದು 2020-21 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳ ಸುರಕ್ಷತೆ, ಪರೀಕ್ಷಾ ಕೇಂದ್ರಗಳ ಸುರಕ್ಷತೆ, ಪರೀಕ್ಷಾ ಕೇಂದ್ರಗಳ ಮಾಹಿತಿ ಹಾಗೂ ಪರೀಕ್ಷಾ ಪದ್ಧತಿಯಲಿನ ಬದಲಾವಣೆ ಕುರಿತು ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರಿಗೆ ಮಾಹಿತಿ ಕೊರತೆಯಾಗದಂತೆ ತಾಲ್ಲೂಕಿನಲ್ಲಿ ಎರಡು ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ 8217037501, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿಕ್ಷಣ ಸಂಯೋಜಕರು 8310099379.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi