News

ಶಿಡ್ಲಘಟ್ಟ ಮಾರ್ಗದ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

sidlaghatta bangalore yeshwantpur bangarpet train timings

ಶಿಡ್ಲಘಟ್ಟ ಮಾರ್ಗವಾಗಿ ಬಂಗಾರಪೇಟೆ, ಯಶವಂತಪುರ ಹಾಗೂ ಬೆಂಗಳೂರು ಕಂಟೋನ್ಮೆಂಟ್ ಸಂಚರಿಸುತ್ತಿದ್ದ ರೈಲು ಸಂಖ್ಯೆ 06270, 06280, 06269, 06279 ರೈಲುಗಳು ತಾಂತ್ರಿಕ ಕೆಲಸ ನಡೆಯುತ್ತಿರುವ ಕಾರಣ ದಿನಾಂಕ 08 ಫೆಬ್ರವರಿ 2021ರಿಂದ 24 ಫೆಬ್ರವರಿ 2021ರವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನವರಿ 4 2021 ರಂದು ಶಿಡ್ಲಘಟ್ಟ ಮಾರ್ಗವಾಗಿ ಬಂಗಾರಪೇಟೆ, ಯಶವಂತಪುರ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಿಗೆ ರೈಲು ಸಂಚಾರ ಪ್ರಾರಂಭಗೊಂಡಿದ್ದವು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Sidlaghatta NH-234 Railway Underpass Repair

Place

ವೀರಾಪುರ ರೈಲ್ವೆ ಅಂಡರ್‌ಪಾಸ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ

Sidlaghatta : ರಾಷ್ಟ್ರೀಯ ಹೆದ್ದಾರಿ-234ರ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗ ಮದ್ಯೆ ವೀರಾಪುರ ಬಳಿ ರೈಲ್ವೆ ಅಂಡರ್‌ಪಾಸ್‌ನ ಕಬ್ಬಿಣದ ಸರಳುಗಳು ಪದೇ ಪದೇ ಕಿತ್ತು ಬಂದು ವಾಹನ…

Share
Railway Underpass Repair

News

ರೈಲ್ವೆ ಕೆಳಸೇತುವೆಯಲ್ಲಿ ಸಂಚಾರಕ್ಕೆ ಅಡಚಣೆ – ಅಧಿಕಾರಿಗಳ ಭೇಟಿ

Sidlaghatta : ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ-234ರ ವೀರಾಪುರ ಬಳಿಯ ರೈಲ್ವೆ ಕೆಳಸೇತುವೆಯಲ್ಲಿ ಕಬ್ಬಿಣದ ಸರಳುಗಳು ಕಿತ್ತು ಬಂದಿದ್ದು ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹಿನ್ನಲೆಯಲ್ಲಿ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

National Highway Railway Underpass Accident

News

ರೈಲ್ವೆ ಅಂಡರ್‌ಪಾಸ್ ಅಪಘಾತಕ್ಕೆ ಆಹ್ವಾನ – ಒಂದೇ ತಿಂಗಳಲ್ಲಿ 3 ಅಪಘಾತ

Sidlaghatta : ರಾಷ್ಟ್ರೀಯ ಹೆದ್ದಾರಿ-234ರ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ವೀರಾಪುರ ಬಳಿಯ ರೈಲ್ವೆ ಅಂಡರ್‌ಪಾಸ್‌ನಲ್ಲಿ ಚರಂಡಿಗೆ ಅಳವಡಿಸಿದ್ದ ಕಬ್ಬಿಣದ ಸರಳು ವೆಲ್ಡಿಂಗ್ ಕಿತ್ತು ಬಂದು ಸುಗಮ…

Share
Share
error: Content is protected !!