20.1 C
Sidlaghatta
Friday, December 13, 2024

ವಾಸವಿ ಜಯಂತಿ ಆಚರಣೆ

A Devotional Gathering Marked by Sacred Rituals and Spiritual Festivities

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ವಾಸವಿ ರಸ್ತೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಭಾನುವಾರ ವಾಸವಿ ಜಯಂತಿ ಪ್ರಯುಕ್ತ ಆರ್ಯ ವೈಶ್ವ ಮಂಡಳಿ ವತಿಯಿಂದ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.

ಬೆಳಗ್ಗೆಯಿಂದ ಪ್ರಾರಂಭವಾದ ಪೂಜಾ ವಿಧಿಗಳಲ್ಲಿ ಅಗ್ರೋದಕಾಹರಣ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ, ದೇವಿ ಸಪ್ತಶತಿ ಪಾರಾಯಣ, ಋತ್ವಿಕ್‌ವರುಣ, ಕಳಶಸ್ಥಾಪನೆ, ವಾಸವಿ ನವಗ್ರಹ ಕಲ್ಪೋಕ್ತ ಹೋಮಾದಿಗಳು, ಪೂರ್ಣಾಹುತಿ, ಮಹಾನೈವೇದ್ಯ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಸಲಾಯಿತು.

ದೇವಾಲಯದಲ್ಲಿರುವ ಗಣಪತಿ, ಕನ್ನಿಕಾಪರಮೇಶ್ವರಿ, ವಾಸವಿ ದೇವಿ, ಮತ್ತು ಆಂಜನೇಯ ದೇವರುಗಳಿಗೆ ವಿವಿಧ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಕಳೆದ ಮೂರು ದಿನಗಳಿಂದ ನಡೆದ ಪೂಜಾ ಕಾರ್ಯಕ್ರಮಗಳಲ್ಲಿ ಪ್ರತಿನಿತ್ಯ ಅಭಿಷೇಕ, ಲಲಿತಾ ಸಪ್ತಶರಿ ಪಾರಾಯಣ, ವಿಶೇಷ ಅಲಂಕಾರಗಳನ್ನು ಮಾಡಿದ್ದು ಭಕ್ತರಿಗೆ ತೀರ್ಥ ಪ್ರಸಾದಗಳನ್ನು ವಿತರಿಸುವ ಜೊತೆಗೆ ವಾಸವಿ ದೇವಿಗೆ ಉಯ್ಯಾಲೋತ್ಸವವನ್ನು ನಡೆಸಲಾಯಿತು.

ಆರ್ಯ ವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ ಹಾಗೂ ವಾಸವಿ ಯುವಜನ ಸಂಘದ ಪದಾಧಿಕಾರಿಗಳು ಹಾಜರಿದ್ದರು.


Celebrating Vasavi Jayanti : Arya Vaishva Board’s Special Pooja at Shree Kannika Parameshwari Temple

Sidlaghatta : The Arya Vaishva Board arranged a grand pooja ceremony on Sunday to commemorate Vasavi Jayanti at the revered Shree Kannika Parameshwari Temple, situated on Vasavi Road in Sidlaghatta city.

The morning rituals of the pooja included Agrodakaharana, Panchamritabhisheka, Sahasranamarchane, Devi Saptashati Parayana, Ritvikvaruna, Kalashastapane, Vasavi Navagraha Kalpokta Homadis, Purnahuti, Mahanaivedya, Mahamangalarathi, and the distribution of Teertha Prasada.

The idols of Ganapati, Kannikaparameshwari, Vasavi Devi, and Anjaneya were adorned with exquisite floral arrangements, enhancing the divine ambiance of the temple.

Over the course of the past three days, various puja programs were organized, including daily Abhishekam, Lalita Saptashari Parayana, special decorations, distribution of Tirtha Prasads to the devotees, and a spirited Uyyalotsava for Goddess Vasavi.

Distinguished members from the Arya Vaishya Council, Vasavi Women’s Council, and Vasavi Youth Association graced the occasion with their presence, adding to the auspiciousness of the event.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!